Photo Courtesy: Twitterಮುಂಬೈ: ಮುಂಬೈ ಇಂಡಿಯನ್ಸ್ ವಿರುದ್ಧದ ಡಬ್ಲ್ಯುಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟಿಂಗ್ ಮತ್ತೆ ಕಳೆಗುಂದಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಆರ್ ಸಿಬಿ 18.4 ಓವರ್ ಗಳಲ್ಲಿ 155 ರನ್ ಗಳಿಗೆ ಆಲೌಟ್ ಆಗಿದೆ. ನಾಯಕಿ ಸ್ಮೃತಿ ಮಂಧನಾ 17 ಎಸೆತಗಳಿಂದ 23 ರನ್ ಗಳಿಸಿದರು. ಆದರೆ ಸೋಫೀ ಡಿವೈನ್ ಮತ್ತೆ ವಿಫಲರಾದರು. ಅವರ ಕೊಡುಗೆ 16 ರನ್. ದಿಶಾ ಕಸತ್ ಶೂನ್ಯ, ಎಲ್ಸೆ