ಮುಂಬೈ: ಡಬ್ಲ್ಯುಪಿಎಲ್ ಕೂಟದಲ್ಲಿ ಆರ್ ಸಿಬಿ ಮತ್ತೆ ಸೋಲು ಕಂಡಿದೆ. ಐದನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೊನೆಯ ಹಂತದಲ್ಲಿ ಮುಗ್ಗರಿಸಿದೆ.