Photo Courtesy: Twitterಮುಂಬೈ: ಡಬ್ಲ್ಯುಪಿಎಲ್ ನಲ್ಲಿ ಇದುವರೆಗೆ ಒಂದೇ ಒಂದು ಗೆಲುವು ಕಾಣದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇಂದು ಮತ್ತೊಂದು ಅವಕಾಶ ಸಿಗಲಿದೆ.ಇಂದು ಯುಪಿ ವಾರಿಯರ್ಸ್ ವಿರುದ್ಧ ಆರ್ ಸಿಬಿ ಪಂದ್ಯವಾಡಲಿದೆ. ಯುಪಿ ವಾರಿಯರ್ಸ್ ಇದುವರೆಗೆ ನಡೆದ ಪಂದ್ಯದಲ್ಲಿ ಎರಡು ಪಂದ್ಯಗಳ ಪೈಕಿ ಒಂದು ಗೆಲುವು ಕಂಡಿದೆ. ಆದರೆ ಆರ್ ಸಿಬಿ ಮಾತ್ರ ಇದುವರೆಗೆ ಗೆಲುವಿನ ಖಾತೆ ತೆರೆದಿಲ್ಲ.ಎಲ್ಲಾ ಇದ್ದೂ ಗೆಲುವು ಕಾಣದ ದುರಾದೃಷ್ಟ ಆರ್ ಸಿಬಿಯದ್ದು. ಕಳೆದ