Photo Courtesy: Twitterಮುಂಬೈ: ಡಬ್ಲ್ಯುಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೆ ಎದುರಾಳಿಗಳ ಮುಂದೆ ಹೀನಾಯ ಸೋಲು ಕಂಡಿದೆ.ಎರಡನೇ ಪಂದ್ಯದಲ್ಲಿ ಆರ್ ಸಿಬಿ ಪ್ರಬಲ ಮುಂಬೈ ಇಂಡಿಯನ್ಸ್ ವಿರುದ್ಧ 9 ವಿಕೆಟ್ ಗಳ ಸೋಲು ಅನುಭವಿಸಿದೆ. ಮೊದಲು ಬ್ಯಾಟಿಂಗ್ ಮಾಡಿ 155 ರನ್ ಗಳಿಗೆ ಆರ್ ಸಿಬಿ ಆಲೌಟ್ ಆಗಿತ್ತು. ಈ ಮೊತ್ತವನ್ನು ಮುಂಬೈ ಲೀಲಾಜಾಲವಾಗಿ ಬೆನ್ನಟ್ಟಿ ಕೇವಲ 14.2 ಓವರ್ ಗಳಲ್ಲೇ 1 ವಿಕೆಟ್ ನಷ್ಟಕ್ಕೆ 159