Photo Courtesy: Twitterಮುಂಬೈ: ಡಬ್ಲ್ಯುಪಿಎಲ್ ಕೂಟದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಡವಾಗಿ ಎಚ್ಚೆತ್ತುಕೊಂಡಿದ್ದು ಕೂಟದಲ್ಲಿ ಎರಡನೇ ಗೆಲುವು ಸಾಧಿಸಿದೆ.ಗುಜರಾತ್ ಜೈಂಟ್ಸ್ ವಿರುದ್ಧ ನಿನ್ನೆ ನಡೆದ ಪಂದ್ಯವನ್ನು ಆರ್ ಸಿಬಿ 8 ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತ್ತು.ಈ ಮೊತ್ತ ಬೆನ್ನತ್ತಿದ ಆರ್ ಸಿಬಿಗೆ ಆರಂಭಿಕರು ಸ್ಪೋಟಕ ಆರಂಭ ನೀಡಿದರು. ಬಹಳ ದಿನಗಳ ನಂತರ ನಾಯಕಿ