Photo Courtesy: Twitterಮುಂಬೈ: ಡಬ್ಲ್ಯುಪಿಎಲ್ ಕೂಟದಲ್ಲಿ ಅಂತೂ ಇಂತೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಳಿಗೆ ಬಂದಿದೆ. ಇಂದಿನ ಪಂದ್ಯದಲ್ಲಿ ಆರ್ ಸಿಬಿ ಬೌಲರ್ ಗಳು ಎದುರಾಳಿ ಯುಪಿ ವಾರಿಯರ್ಸ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ್ದಾರೆ.ಟಾಸ್ ಗೆದ್ದ ಆರ್ ಸಿಬಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಅದಕ್ಕೆ ತಕ್ಕಂತೆ ಬೌಲರ್ ಗಳೂ ಪ್ರದರ್ಶನ ನೀಡಿದರು. ಒಂದು ಹಂತದಲ್ಲಿ ಯುಪಿ 5 ರನ್ ಗೇ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಈ ವೇಳೆ