Photo Courtesy: Twitterಮುಂಬೈ: ಡಬ್ಲ್ಯುಪಿಎಲ್ ಫೈನಲ್ ಪಂದ್ಯದಲ್ಲಿ ಮಹಿಳಾ ತಂಡಕ್ಕೆ ಪ್ರೋತ್ಸಾಹ ನೀಡಲು ಮುಂಬೈ ಇಂಡಿಯನ್ಸ್ ಪುರುಷರ ತಂಡ ಹಾಜರಿತ್ತು.ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಗಾಯಗೊಂಡು ಐಪಿಎಲ್ ನಿಂದ ಹೊರಗುಳಿದಿರುವ ಮುಂಬೈ ವೇಗಿ ಜಸ್ಪ್ರೀತ್ ಬುಮ್ರಾ ಸೇರಿದಂತೆ ಇಡೀ ತಂಡವೇ ಮೈದಾನದಲ್ಲಿ ಕುಳಿತು ಪಂದ್ಯ ವೀಕ್ಷಿಸಿದೆ. ಇನ್ನು, ಹರ್ಮನ್ ಬಳಗದ ಅತ್ಯುತ್ತಮ ಬೌಲಿಂಗ್, ರನ್ ಗಳಿಕೆ ಸೇರಿದಂತೆ ಪ್ರತಿಯೊಂದಕ್ಕೂ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ