ಮುಂಬೈ: ಸಂದರ್ಶನ ನೀಡದ ಕಾರಣಕ್ಕೆ ಬೆದರಿಕೆ ಹಾಕಿದ್ದ ಪತ್ರಕರ್ತ ಬೋರಿಯಾ ಮಜುಂದಾರ್ ಗೆ ಬಿಸಿಸಿಐ ಎರಡು ವರ್ಷಗಳ ನಿಷೇಧ ವಿಧಿಸಿದೆ.