ಮುಂಬೈ: ನ್ಯೂಜಿಲೆಂಡ್ ವಿರುದ್ಧ ನಾಳೆಯಿಂದ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಫಿಟ್ ಆಗಿದ್ದಾರೆ ಎಂದು ನಾಯಕ ಕೊಹ್ಲಿ ಮಾಹಿತಿ ನೀಡಿದ್ದಾರೆ.