ದಿ ಓವಲ್: ಡಬ್ಲ್ಯುಟಿಸಿ ಫೈನಲ್ ಪಂದ್ಯದ ಎರಡನೇ ದಿನದ ಭೋಜನ ವಿರಾಮದ ವೇಳೆಗೆ 7 ವಿಕೆಟ್ ಕಳೆದುಕೊಂಡಿರುವ ಆಸೀಸ್ 422 ರನ್ ಗಳಿಸಿ ಸುಸ್ಥಿತಿಯಲ್ಲಿದೆ.ನಿನ್ನೆ 146 ರನ್ ಗಳಿಸಿ ಅಜೇಯರಾಗುಳಿದಿದ್ದ ಟ್ರಾವಿಸ್ ಹೆಡ್ ಇಂದು 163 ರನ್ ಗಳಿಸಿ ಮೊಹಮ್ಮದ್ ಸಿರಾಜ್ ಗೆ ವಿಕೆಟ್ ಒಪ್ಪಿಸಿದರು. ಇನ್ನೊಂದೆಡೆ ನಿನ್ನೆ 94 ರನ್ ಗಳಿಸಿ ಅಜೇಯರಾಗುಳಿದಿದ್ದ ಸ್ಟೀವ್ ಸ್ಮಿತ್ ಇಂದು ಶತಕ ಗಳಿಸಿದರು. 121 ರನ್ ಗಳಿಸಿ ಶ್ರಾದ್ಧೂಲ್ ಠಾಕೂರ್ ಗೆ