Photo Courtesy: Twitterಮುಂಬೈ: ಐಪಿಎಲ್ ನಲ್ಲಿ ಗಾಯಗೊಂಡಿರುವ ಕೆಎಲ್ ರಾಹುಲ್ ಮುಂಬರುವ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಆಡುವುದು ಅನುಮಾನವಾಗಿದೆ.ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಸತತ ಎರಡನೇ ಬಾರಿಗೆ ಲಗ್ಗೆಯಿಟ್ಟಿರುವ ಭಾರತಕ್ಕೆ ಆಸ್ಟ್ರೇಲಿಯಾ ಎದುರಾಳಿಯಾಗಿದೆ. ಜೂನ್ 7 ರಂದು ಇಂಗ್ಲೆಂಡ್ ನಲ್ಲಿ ಪಂದ್ಯ ನಡೆಯಲಿದೆ.ಐಸಿಸಿಯ ಈ ಪ್ರತಿಷ್ಠಿತ ಪಂದ್ಯಕ್ಕೆ ಕೆಎಲ್ ರಾಹುಲ್ ಕೂಡಾ ಆಯ್ಕೆಯಾಗಿದ್ದರು. ಆದರೆ ಅವರು ಐಪಿಎಲ್ ಪಂದ್ಯದ ವೇಳೆ