Photo Courtesy: Twitterದಿ ಓವಲ್: ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಆಸೀಸ್ ನೀಡಿದ 469 ರನ್ ಗಳಿಗೆ ಉತ್ತರವಾಗಿ ಮೊದಲ ಇನಿಂಗ್ಸ್ ನಲ್ಲಿ ಎರಡನೇ ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿ ಸಂಕಷ್ಟದಲ್ಲಿದೆ.ಭಾರತದ ಪ್ರಮುಖ ಬ್ಯಾಟಿಗರೆಲ್ಲಾ ಪೆವಿಲಿಯನ್ ಸೇರಿಕೊಂಡಿದ್ದು ಇದೀಗ 5 ರನ್ ಗಳಿಸಿರುವ ಕೆಎಸ್ ಭರತ್ ಹಾಗೂ 29 ರನ್ ಗಳಿಸಿರುವ ಅಜಿಂಕ್ಯಾ ರೆಹಾನೆ ಬ್ಯಾಟಿಂಗ್ ಮಾಡುತ್ತಿದ್ದಾರೆ. ಭಾರತ ಇನ್ನೂ 318 ರನ್ ಗಳ