Photo Courtesy: Twitterದಿ ಓವಲ್: ಡಬ್ಲ್ಯುಟಿಸಿ ಫೈನಲ್ ಪಂದ್ಯವಾಡಲು ಈಗಾಗಲೇ ಇಂಗ್ಲೆಂಡ್ ಗೆ ತೆರಳಿರುವ ಟೀಂ ಇಂಡಿಯಾ ಕ್ರಿಕೆಟಿಗರು ಕಠಿಣ ತರಬೇತಿ ನಡೆಸುತ್ತಿದ್ದಾರೆ.ಆಸ್ಟ್ರೇಲಿಯಾ ವಿರುದ್ಧ ಜೂನ್ 7 ರಿಂದ ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಪಂದ್ಯಕ್ಕೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ದಿಗ್ಗಜ ಕ್ರಿಕೆಟಿಗರು ಅಭ್ಯಾಸ ನಡೆಸುತ್ತಿದ್ದುದು ಕಂಡುಬಂದಿದೆ. ಇನ್ನು, ವಿರಾಟ್ ಕೊಹ್ಲಿ ಕಿರಿಯ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಗೆ ಅಭ್ಯಾಸದ ವೇಳೆ ಟಿಪ್ಸ್ ನೀಡಿದ್ದಾರೆ.ಇನ್ನು, ನಾಯಕ ರೋಹಿತ್