Photo Courtesy: Twitterದಿ ಓವಲ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದಿನಿಂದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ನಡೆಯಲಿದೆ.ಕಳೆದ ಚೊಚ್ಚಲ ಆವೃತ್ತಿಯಲ್ಲೂ ಭಾರತ ಫೈನಲ್ ಗೇರಿತ್ತು. ಆದರೆ ಫೈನಲ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಕೊಹ್ಲಿ ಬಳಗ ಸೋತಿತ್ತು. ಇದೀಗ ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಂ ಇಂಡಿಯಾ ಅದೃಷ್ಟ ಪರೀಕ್ಷೆಗಿಳಿದಿದೆ. ಟೀಂ ಇಂಡಿಯಾ ಕೆಲವು ವರ್ಷಗಳಿಂದ ಐಸಿಸಿ ಪ್ರಶಸ್ತಿಯಲ್ಲಿ ಬರಗಾಲ ಅನುಭವಿಸುತ್ತಿದೆ. ಹೀಗಾಗಿ ಈ ಬಾರಿ ಗೆಲ್ಲುವ