ದಿ ಓವಲ್: ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಆಸೀಸ್ ಅಬ್ಬರದ ಬ್ಯಾಟಿಂಗ್ ಗೆ ಟೀಂ ಇಂಡಿಯಾ ಬೌಲರ್ ಗಳು ಮಂಕಾಗಿದ್ದಾರೆ. ಮೊದಲ ದಿನದಾಟದ ಅಂತ್ಯಕ್ಕೆ ಆಸೀಸ್ 3 ವಿಕೆಟ್ ನಷ್ಟಕ್ಕೆ 327 ರನ್ ಗಳಿಸಿದೆ.ಆಸೀಸ್ ಪರ ಅಬ್ಬರದ ಬ್ಯಾಟಿಂಗ್ ನಡೆಸಿದ ಟ್ರಾವಿಸ್ ಹೆಡ್ 156 ಎಸೆತಗಳಿಂದ 146 ರನ್ ಗಳಿಸಿ ಇಂದಿಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಅವರಿಗೆ ತಕ್ಕ ಸಾಥ್ ನೀಡುತ್ತಿರುವ ಅನುಭವಿ ಸ್ಟೀವ್ ಸ್ಮಿತ್ 95 ರನ್ ಗಳಿಸಿದ್ದು ಶತಕದ ಹೊಸ್ತಿಲಲ್ಲಿದ್ದಾರೆ.ಭಾರತ