ದಿ ಓವಲ್: ಡಬ್ಲ್ಯುಟಿಸಿ ಫೈನಲ್ ಪಂದ್ಯವನ್ನು ಗೆಲ್ಲಲು ಆಸ್ಟ್ರೇಲಿಯಾ ತಂಡ ಟೀಂ ಇಂಡಿಯಾಗೆ 444 ರನ್ ಗಳ ಬೃಹತ್ ಗುರಿ ನೀಡಿದೆ.ದ್ವಿತೀಯ ಇನಿಂಗ್ಸ್ ನಲ್ಲಿ 173 ರನ್ ಗಳ ಮುನ್ನಡೆ ಹೊಂದಿದ್ದ ಆಸೀಸ್ ಮತ್ತೆ 8 ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಅಲೆಕ್ಸ್ ಕ್ಯಾರೀ ಅಜೇಯ 66, ಮಿಚೆಲ್ ಸ್ಟಾರ್ಕ್ 44 ರನ್ ಗಳಿಸಿದರು. ಭಾರತದ ಪರ ಸ್ಪಿನ್ನರ್ ರವೀಂದ್ರ ಜಡೇಜಾ 3, ಮೊಹಮ್ಮದ್ ಶಮಿ,