ದಿ ಓವಲ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದ್ದು, ಟೀಂ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಬಗ್ಗೆ ಲೆಕ್ಕಾಚಾರಗಳು ಶುರುವಾಗಿದೆ.ಫೈನಲ್ ಪಂದ್ಯಕ್ಕೆ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಪ್ರಮುಖ ಆಟಗಾರರ ಅನುಪಸ್ಥಿತಿ ಕಾಡಲಿದೆ. ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ, ರಿಷಬ್ ಪಂತ್ ಅನುಪಸ್ಥಿತಿ ಕಾಡಲಿದೆ. ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಮತ್ತೊಬ್ಬ ಆಟಗಾರನಿಗೆ ಅವಕಾಶ ಸಿಗಲಿದೆ.ಆರಂಭಿಕರಾಗಿ ರೋಹಿತ್-ಶುಬ್ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ, ನಾಲ್ಕನೇ ಕ್ರಮಾಂಕದಲ್ಲಿ