ಸೌಥಾಂಪ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ನಾಲ್ಕನೇ ದಿನದಾಟ ಮಳೆಗೆ ರದ್ದಾಗಿದೆ. ಭಾರತೀಯ ಕಾಲಮಾನ ಪ್ರಕಾರ ಸಂಜೆ 7 ರ ವೇಳೆಗೆ ಮತ್ತಷ್ಟು ಬಿರುಸಾಗಿ ಮಳೆ ಆರಂಭವಾಯಿತು. ದಿನವಿಡೀ ಮಳೆ ಸುರಿದಿದ್ದರಿಂದ ಮೈದಾನವಿಡೀ ಒದ್ದೆಯಾಗಿದೆ. ಹೀಗಾಗಿ ನಾಲ್ಕನೇ ದಿನದಾಟವನ್ನು ರದ್ದುಗೊಳಿಸಲಾಯಿತು.ಮೊದಲ ಇನಿಂಗ್ಸ್ ನಲ್ಲಿ ಭಾರತ 217 ರನ್ ಗಳಿಗೆ ಆಲೌಟ್ ಆಗಿತ್ತು. ಮೂರನೇ ದಿನದಾಟದ ಅಂತ್ಯಕ್ಕೆ ನ್ಯೂಜಿಲೆಂಡ್ ಮೊದಲ ಇನಿಂಗ್ಸ್