ಸೌಥಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು 8 ವಿಕೆಟ್ ಗಳಿಂದ ಗೆದ್ದುಕೊಂಡ ನ್ಯೂಜಿಲೆಂಡ್ ಮೊದಲ ಬಾರಿಗೆ ಐಸಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.ಟೀಂ ಇಂಡಿಯಾ ದ್ವಿತೀಯ ಇನಿಂಗ್ಸ್ ನಲ್ಲಿ 170 ರನ್ ಗಳಿಗೆ ಆಲೌಟ್ ಆಗಿತ್ತು. ದ್ವಿತೀಯ ಸರದಿಯಲ್ಲೂ ಬ್ಯಾಟಿಂಗ್ ಕುಸಿತಕ್ಕೊಳಗಾದ ಟೀಂ ಇಂಡಿಯಾ ಎದುರಾಳಿಗೆ 139 ರನ್ ಗಳ ಸುಲಭದ ಗುರಿ ನೀಡಿತು.ಈ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ 2 ವಿಕೆಟ್ ಕಳೆದುಕೊಂಡು 140 ರನ್ ಗಳಿಸುವ