ಸೌಥಾಂಪ್ಟನ್: ಮಳೆಯಿಂದಾಗಿ ಫಲಿತಾಂಶವೇ ಬರದು ಎಂದುಕೊಂಡಿದ್ದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಈಗ ಕುತೂಹಲದ ಘಟ್ಟ ತಲುಪಿದೆ. ನಿನ್ನೆ ನ್ಯೂಜಿಲೆಂಡ್ ಮೊದಲ ಇನಿಂಗ್ಸ್ ನಲ್ಲಿ 249 ಕ್ಕೆ ಆಲೌಟ್ ಆಗುವ ಮೂಲಕ 32 ರನ್ ಗಳ ಅಲ್ಪ ಮುನ್ನಡೆ ಪಡೆಯಿತು. ಭಾರತದ ಪರ ಉತ್ತಮ ಬೌಲಿಂಗ್ ಸಂಘಟಿಸಿದ ಮೊಹಮ್ಮದ್ ಶಮಿ 4 ವಿಕೆಟ್ ಕಬಳಿಸಿದರು.ದ್ವಿತೀಯ ಇನಿಂಗ್ಸ್ ನಲ್ಲಿ ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಶಬ್ನಂ ಗಿಲ್ ರೂಪದಲ್ಲಿ ಆಘಾತ ಸಿಕ್ಕಿತು. ಗಿಲ್