ಸೌಥಾಂಪ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ಸ್ ನ ಐದನೇ ದಿನದಾಟದಲ್ಲಿ ಕಿವೀಸ್ ನಿಧಾನಗತಿಯ ಬ್ಯಾಟಿಂಗ್ ಮಾಡುತ್ತಿದೆ. ನಿನ್ನೆಯ ದಿನವಿಡೀ ಮಳೆಯಿಂದಾಗಿ ರದ್ದಾಗಿತ್ತು. ಇಂದಿನ ದಿನದಾಟದಲ್ಲಿ ಕಿವೀಸ್ ಇದುವರೆಗಾಗಿ ಮೊನ್ನೆಯ ಮೊತ್ತಕ್ಕೆ ಕೇವಲ 5 ರನ್ ಸೇರಿಸಿದ್ದು, ಮೊದಲ ಇನಿಂಗ್ಸ್ ನಲ್ಲಿ ಇತ್ತೀಚೆಗಿನ ವರದಿ ಬಂದಾಗ 2 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿದೆ. ಕೇನ್ ವಿಲಿಯಮ್ಸನ್ 13, ರಾಸ್ ಟೇಲರ್ 2 ರನ್