ಸೌಥಾಂಪ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿದೆ.ರೋಹಿತ್-ಶುಬ್ನಂ ಗಿಲ್ ಭಾರತಕ್ಕೆ ಉತ್ತಮ ಆರಂಭ ಒದಗಿಸಿತು. ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲ ವಿಕೆಟ್ ಗೆ ರೋಹಿತ್-ಗಿಲ್ 62 ರನ್ ಕಲೆ ಹಾಕಿದರು. ಈ ವೇಳೆ 34 ರನ್ ಗಳಿಸಿ ಉತ್ತಮ ಲಯದಲ್ಲಿದ್ದ ರೋಹಿತ್ ಜೆಮಿಸನ್ ಗೆ ವಿಕೆಟ್