ಸೌಥಾಂಪ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಅಂತಿಮ ದಿನ ಸೋಲಿನ ಭೀತಿಗೆ ಸಿಲುಕಿದೆ. ಇತ್ತೀಚೆಗಿನ ವರದಿ ಬಂದಾಗ ದ್ವಿತೀಯ ಇನಿಂಗ್ಸ್ ನಲ್ಲಿ 4 ವಿಕೆಟ್ ಕಳೆದುಕೊಂಡು 99 ರನ್ ಗಳಿಸಿರುವ ಟೀಂ ಇಂಡಿಯಾ ಕೇವಲ 67 ರನ್ ಗಳ ಮುನ್ನಡೆಯಲ್ಲಿದೆ. ಇದೀಗ ರಿಷಬ್ ಪಂತ್ 17 ಮತ್ತು ಉಪನಾಯಕ ಅಜಿಂಕ್ಯಾ ರೆಹಾನೆ 9 ರನ್ ಗಳಿಸಿ ಕ್ರೀಸ್