ಮುಂಬೈ: ಜೂನ್ 18 ರಿಂದ ನ್ಯೂಜಿಲೆಂಡ್ ವಿರುದ್ಧ ಸೌಥಾಂಪ್ಟನ್ ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾ 15 ಸದಸ್ಯರ ತಂಡ ಪ್ರಕಟಿಸಿದೆ.ಈ ತಂಡದಲ್ಲಿ ಕನ್ನಡಿಗ ಮಯಾಂಕ್ ಅಗರ್ವಾಲ್, ಕೆಎಲ್ ರಾಹುಲ್, ಸ್ಪಿನ್ನರ್ ಅಕ್ಸರ್ ಪಟೇಲ್, ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಸ್ಥಾನ ಪಡೆದಿಲ್ಲ.ಆರಂಭಿಕರಾಗಿ ರೋಹಿತ್ ಶರ್ಮಾ ಜೊತೆ ಶುಬ್ನಂ ಗಿಲ್ ಆಡುವುದು ಪಕ್ಕಾ ಆಗಿದೆ. ವೇಗಿಗಳ ಪೈಕಿ ಇಶಾಂತ್, ಶಮಿ, ಉಮೇಶ್ ಯಾದವ್,