ಡುಬ್ಲಿನ್: ಭಾರತ ಮತ್ತು ಐರ್ಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು ಇತ್ತೀಚೆಗಿನ ವರದಿ ಬಂದಾಗ 13 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 108 ರನ್ ಗಳಿಸಿದೆ.ಋತುರಾಜ್ ಗಾಯಕ್ ವಾಡ್ 45, ರಿಂಕು ಸಿಂಗ್ 3 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ. ಗಾಯಕ್ ವಾಡ್ ಜೊತೆ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಮತ್ತೆ ವಿಫಲರಾಗಿದ್ದು 18 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಕಳೆದ