ಮುಂಬೈ: ರಾಜಸ್ಥಾನ್ ರಾಯಲ್ಸ್ ಪರ ಐಪಿಎಲ್ ಆಡುವ ಕ್ರಿಕೆಟಿಗ ಯಜುವೇಂದ್ರ ಚಾಹಲ್ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಐಪಿಎಲ್ ಆಡುತ್ತಿದ್ದಾಗ ನಡೆದ ಆತಂಕಕಾರೀ ಘಟನೆಯೊಂದನ್ನು ಸಂದರ್ಶನವೊಂದರಲ್ಲಿ ಬಿಚ್ಚಿಟ್ಟಿದ್ದಾರೆ.ರವಿಚಂದ್ರನ್ ಅಶ್ವಿನ್ ಜೊತೆಗೆ ಚಿಟ್ ಚ್ಯಾಟ್ ವೇಳೆ ಚಾಹಲ್ ಭಯಾನಕ ಘಟನೆಯೊಂದನ್ನು ಬಹಿರಂಗಪಡಿಸಿದ್ದಾರೆ. 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುವಾಗ ನಡೆದಿದ್ದ ಈಘಟನೆಯನ್ನು ನಾನು ಇದುವರೆಗೆ ಯಾರಿಗೂ ಹೇಳಿಕೊಂಡಿರಲಿಲ್ಲ ಎಂದಿದ್ದಾರೆ.‘ಬೆಂಗಳೂರಿನಲ್ಲಿ ಪಂದ್ಯವಿತ್ತು. ಆಗ ನಾನು ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದೆ.