ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿ ಐಪಿಎಲ್ ಆಡುತ್ತಿದ್ದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಕಳೆದ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ರಾಜಸ್ಥಾನ್ ಗೆ ಹರಾಜಾಗಿದ್ದರು.