ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡ ವೇಗಿ ಉಮೇಶ್ ಯಾದವ್ ಸರಣಿಯಿಂದ ಹೊರಬಿದ್ದಿದ್ದಾರೆ. ಇದರಿಂದಾಗಿ ಮುಂದಿನ ಟೆಸ್ಟ್ ಪಂದ್ಯಗಳಿಗೆ ಯುವ ಆಟಗಾರರಿಗೆ ಅವಕಾಶ ಸಿಗಲಿದೆ. ಸದ್ಯಕ್ಕೆ ಇಶಾಂತ್ ಗಾಯದಿಂದ ಚೇತರಿಸಿಕೊಂಡಿಲ್ಲ. ಮೊಹಮ್ಮದ್ ಶಮಿ ಮೊದಲ ಪಂದ್ಯದಲ್ಲೇ ಗಾಯದಿಂದಾಗಿ ಹೊರಬಿದ್ದಿದ್ದಾರೆ. ಹೀಗಾಗಿ ಜಸ್ಪ್ರೀತ್ ಬುಮ್ರಾ ಒಬ್ಬರೇ ಅನುಭವಿ ವೇಗಿ. ಇನ್ನುಳಿದ ಪಂದ್ಯಗಳಿಗೆ ಅನಿವಾರ್ಯವಾಗಿ ಭಾರತ ಬುಮ್ರಾ, ಮೊಹಮ್ಮದ್ ಸಿರಾಜ್ ಜೊತೆಗೆ ಬೌಲಿಂಗ್ ಮಾಡಲು ಮತ್ತೊಬ್ಬ