ಮುಂಬೈ: ಯುವರಾಜ್ ಸಿಂಗ್ ಇಂಗ್ಲೆಂಡ್ ವಿರುದ್ಧ ಒಂದೇ ಓವರ್ ನ ಆರೂ ಎಸೆತಗಳನ್ನು ಸಿಕ್ಸರ್ ಗಟ್ಟಿದ್ದು ಇಂದಿಗೂ ಕ್ರಿಕೆಟ್ ಪ್ರಿಯರ ಮನಸ್ಸಲ್ಲಿ ಅಚ್ಚಳಿಯದ ನೆನಪಾಗಿದೆ. ಯುವಿ ಅಂತಹದ್ದೇ ಜಾದೂವನ್ನು ಮತ್ತೆ ತೋರಿಸಿದ್ದಾರೆ. Photo: Twitterರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲು ಆರು ದೇಶಗಳ ನಡುವೆ ನಡೆಯುತ್ತಿರುವ ಹಿರಿಯರ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ಪರ ಯುವರಾಜ್ ಸಿಂಗ್ ಒಂದೇ ಓವರ್ ನಲ್ಲಿ ಸತತ ನಾಲ್ಕು ಸಿಕ್ಸರ್ ಸಿಡಿಸಿದ್ದಾರೆ.ದ.ಆಫ್ರಿಕಾ ವಿರುದ್ಧ ನಿನ್ನೆ ನಡೆದ