ಮುಂಬೈ: ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಪರ್ಫೆಕ್ಟ್ ಬರ್ತ್ ಡೇ ಗಿಫ್ಟ್ ಕೊಟ್ಟಿದ್ದಾರೆ. ನಿನ್ನೆ ಇಶಾಂತ್ ಬರ್ತ್ ಡೇ ಸಾಮಾಜಿಕ ಜಾಲತಾಣದ ಮೂಲಕ ಯುವಿ ವಿಶ್ ಮಾಡಿದ್ದರು. ಇದರಲ್ಲಿ ಏನಿದೆ ವಿಶೇಷ ಅಂತೀರಾ?ಯುವಿ ಥೇಟ್ ಇಶಾಂತ್ ಶರ್ಮಾರಂತೇ ಧ್ವನಿ ಅನುಕರಿಸಿ ಅವರಿಗೆ ವಿಶೇಷವಾಗಿ ವಿಶ್ ಮಾಡಿದ್ದಾರೆ. ಯುವಿಯ ಈ ಮಿಮಿಕ್ರಿ ಕಲೆ ನೋಡಿ ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ. ಟೀಂ ಇಂಡಿಯಾದಲ್ಲಿ ಫ್ರಾಂಕ್