ಮೊಹಾಲಿ: ಸದ್ಯಕ್ಕೆ ಐಪಿಎಲ್ ನಲ್ಲೂ ನಿರೀಕ್ಷತ ಪ್ರದರ್ಶನ ನೀಡಲು ವಿಫಲರಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ಯುವರಾಜ್ ಸಿಂಗ್ ತಮ್ಮ ನಿವೃತ್ತಿ ಯಾವಾಗ ಎಂದು ಹೇಳಿಕೊಂಡಿದ್ದಾರೆ.2019 ರ ವಿಶ್ವಕಪ್ ವರೆಗೆ ನನ್ನ ವೃತ್ತಿ ಜೀವನವನ್ನು ಮುಂದುವರಿಸಲು ಬಯಸುತ್ತೇನೆ. ಅದಾದ ಬಳಿಕ ನಿವೃತ್ತಿಯಾಗುತ್ತೇನೆ ಎಂದು ಯುವಿ ಹೇಳಿಕೊಂಡಿದ್ದಾರೆ.2011 ರ ವಿಶ್ವಕಪ್ ಹೀರೋ ಯುವರಾಜ್ ಇದೀಗ ನಡೆಯುತ್ತಿರುವ ಐಪಿಎಲ್ ಕೂಟದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡುತ್ತಿದ್ದಾರೆ. ಆದರೆ ಅಲ್ಲಿಯೂ ನಿರೀಕ್ಷಿತ ಫಾರ್ಮ್ ಕಂಡುಕೊಳ್ಳಲು