ರಣಜಿ ಫೈನಲ್ : ಗೆಲುವಿನತ್ತ ದಾಪುಗಾಲು ಹಾಕುತ್ತಿರುವ ಕರ್ನಾಟಕ

ಹೈದರಾಬಾದ್| ವೆಬ್‌ದುನಿಯಾ| Last Modified ಗುರುವಾರ, 30 ಜನವರಿ 2014 (16:49 IST)
PR
PR
ಮತ್ತು ಮಹಾರಾಷ್ಟ್ರದ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ಸ್ ಪಂದ್ಯದಲ್ಲಿ ಉತ್ತಮ ಮೊತ್ತದತ್ತ ಕರ್ನಾಟಕ ದಾಪುಗಾಲು ಹಾಕಿದ್ದು, ಗಣೇಶ್ ಸತೀಶ್ ಭರ್ಜರಿ ಶತಕ ಸಿಡಿಸಿದ್ದು, 105 ರನ್‌ಗಳನ್ನು ಗಳಿಸಿ ಅಜೇಯರಾಗಿ ಆಡುತ್ತಿದ್ದಾರೆ. ಕೆ.ಎಲ್. ರಾಗುಲ್ 74 ರನ್ ಗಳಿಸಿ ಅಜೇಯರಾಗಿ ಆಡುತ್ತಿದ್ದು ಕರ್ನಾಟಕ 58 ಓವರುಗಳಲ್ಲಿ ಒಂದೂ ವಿಕೆಟ್ ಕಳೆದುಕೊಳ್ಳದೇ 193 ರನ್ ಗಳಿಸಿದ್ದು, ಪ್ರಥಮ ಇನ್ನಿಂಗ್ಸ್ ಲೀಡ್ ಗಳಿಸುವ ಎಲ್ಲ ಲಕ್ಷಣಗಳು ಗೋಚರಿಸಿವೆ. ಇದಕ್ಕೆ ಮುಂಚೆ ಬ್ಯಾಟಿಂಗ್ ಆಡಿದ್ದ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು 305 ರನ್ ಗಳಿಸಿದೆ.


ಇದರಲ್ಲಿ ಇನ್ನಷ್ಟು ಓದಿ :