ಭಾರತವನ್ನು ಸೋಲಿಸುವುದು ನಮ್ಮ ಗುರಿ : ಸಂಗಕ್ಕರ

ಕೊಲಂಬೊ | ಇಳಯರಾಜ|
PTI
ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಭರ್ಜರಿ ಜಯ ಸಾಧಿಸಿದ ಶ್ರೀಲಂಕಾ ,ಮುಂಬರುವ ಸರಣಿಯಲ್ಲಿ ಭಾರತ ತಂಡವನ್ನು ಮಣಿಸುವ ಗುರಿಯನ್ನು ಹೊಂದಿದೆ ಎಂದು ಲಂಕಾ ತಂಡದ ನಾಯಕ ಕುಮಾರ ಸಂಗಕ್ಕರ ಹೇಳಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :