ಸ್ಪಾಟ್‌ ಫಿಕ್ಸಿಂಗ್‌: ಶಿಲ್ಪಾಶೆಟ್ಟಿ ಪತಿ ಕುಂದ್ರಾಗೆ ಕಂಟಕ

ನವದೆಹಲಿ | ರಾಜೇಶ್ ಪಾಟೀಲ್|
PTI
ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣವನ್ನು ಭೇದಿಸಿದ ದೆಹಲಿ ಪೊಲೀಸರು ಅಮಾನತುಗೊಂಡಿರುವ ರಾಜಸ್ಥಾನ್‌ ರಾಯಲ್ಸ್‌ ತಂಡದ ಮಾಲೀಕ ಹಾಗೂ ಬಾಲಿವುಡ್‌ ಶಿಲ್ಪಾಶೆಟ್ಟಿ ಪತಿ ರಾಜ್‌ಕುಂದ್ರಾ ಅವರ ಬೆಟ್ಟಿಂಗ್‌ ಪ್ರಕರಣದ ತನಿಖೆ ನಡೆಸುವಂತೆ ಜೈಪುರ ಪೊಲೀಸರಿಗೆ ಮನವಿ ಮಾಡಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :