ಮುಂಬೈ: ಮುಂಬರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಗೆ ತಂಡದ ಆಯ್ಕೆಯಲ್ಲಿ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ತೋರಿದ ಗಂಭೀರ್ ಮುಂತಾದ ಆಟಗಾರರನ್ನು ಕಡೆಗಣಿಸಿರುವುದಕ್ಕೆ ಆಯ್ಕೆ ಸಮಿತಿ ಟೀಕೆಗೊಳಗಾಗಿದೆ.