ಕೊನೆಗೂ ಧೋನಿ ನಾಯಕತ್ವಕ್ಕೆ ರಾಜೀನಾಮೆ ನೀಡಿದರು. ಅವರು ಹೋಗುತ್ತಿದ್ದಂತೆ ನನ್ನ ಮಗನಿಗೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಸಿಕ್ಕಿತು ಎಂದು ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಮತ್ತೊಮ್ಮೆ ಧೋನಿ ವಿರುದ್ಧ ಹರಿಹಾಯ್ದಿದ್ದಾರೆ.