ಹೈದರಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದಿನಿಂದ ಟಿ20 ಸರಣಿ ಆರಂಭವಾಗಲಿದ್ದು, ಟೀಂ ಇಂಡಿಯಾ ಕ್ರಿಕೆಟಿಗರು ದಾಖಲೆ ಮಾಡಲು ಸಾಲುಗಟ್ಟಿ ನಿಂತಿದ್ದಾರೆ.ಆರಂಭಿಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 400 ಸಿಕ್ಸರ್ ಬಾರಿಸಿ ಶಾಹಿದ್ ಅಫ್ರಿದಿ ದಾಖಲೆಯನ್ನು ಹಿಂದಿಕ್ಕಲು ಹೊರಟಿದ್ದಾರೆ. ಇದಕ್ಕೆ ಅವರಿಗೆ ಬೇಕಾಗಿರುವುದು ಒಂದೇ ಒಂದು ಸಿಕ್ಸರ್.ಇನ್ನೊಂದೆಡೆ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಗೆ ಈ ಪಂದ್ಯದಲ್ಲಿ ಆಡುವ ಅವಕಾಶ ಸಿಕ್ಕರೆ 26 ರನ್ ಗಳಿಸಿದರೂ