ಮುಂಬೈ: ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಮೊನ್ನೆಯಷ್ಟೇ ತಮ್ಮನ್ನು ಮುಂಬೈ ಇಂಡಿಯನ್ಸ್ ತಂಡ ಫೈನಲ್ ಪಂದ್ಯದಲ್ಲಿ ಆಡಲು ಅವಕಾಶ ಕೊಡಲಿಲ್ಲ ಎಂದು ಹರಿಹಾಯ್ದಿದ್ದರು. ಇದೀಗ ಬಿಸಿಸಿಐ ವಿರುದ್ಧ ಅವರ ಸಿಟ್ಟು ಹೊರಹಾಕಿದ್ದಾರೆ.