ಚೆನ್ನೈ: ಐಪಿಎಲ್ ನಲ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸುತ್ತಿರುವ ದ.ಆಫ್ರಿಕಾ ಮೂಲದ ಆರ್ ಸಿಬಿ ಕ್ರಿಕೆಟಿಗ ಎಬಿಡಿ ವಿಲಿಯರ್ಸ್ ಗೆ ಈಗ ರಾಷ್ಟ್ರೀಯ ತಂಡಕ್ಕೆ ಮತ್ತೆ ಮರಳುವ ಆಸೆಯಾಗಿದೆ.ದ.ಆಫ್ರಿಕಾ ರಾಷ್ಟ್ರೀಯ ತಂಡದಿಂದ ನಿವೃತ್ತಿ ಘೋಷಿಸಿದ್ದ ಎಬಿಡಿ ಮತ್ತೆ ನಿವೃತ್ತಿ ನಿರ್ಧಾರ ಹಿಂಪಡೆದು ಮುಂಬರುವ ವಿಶ್ವಕಪ್ ನಲ್ಲಿ ಆಡುವ ಬಯಕೆ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ತನಗೆ ವಿಶ್ವಕಪ್ ನಲ್ಲಿ ಆಡಲು ರಾಷ್ಟ್ರೀಯ ತಂಡದಲ್ಲಿ ಅವಕಾಶ ನೀಡುವುದಾದರೆ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯಲು ಸಿದ್ಧ