ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಗೆ ಆಯ್ಕೆಯಾಗದ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಅಜಿಂಕ್ಯಾ ರೆಹಾನೆ ತನ್ನ ತವರು ಮುಂಬೈ ತಂಡದ ಆಯ್ಕೆಗಾರರಿಗೆ ಶಾಕ್ ಕೊಟ್ಟಿದ್ದಾರೆ. ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಮುಂಬೈ ಮೊದಲ ಪಂದ್ಯವನ್ನು ಮಧ್ಯಪ್ರದೇಶದ ವಿರುದ್ಧ ನಾಳೆಯಿಂದ ಆಡಲಿದೆ. ಆದರೆ ಈ ಪಂದ್ಯಕ್ಕೆ ತಾನು ಲಭ್ಯವಿರುವುದಿಲ್ಲ ಎಂದು ರೆಹಾನೆ ಶಾಕ್ ಕೊಟ್ಟಿದ್ದಾರೆ.ಸದ್ಯ ರಾಷ್ಟ್ರೀಯ ತಂಡದಲ್ಲೂ ಅವಕಾಶ ಕಳೆದುಕೊಂಡಿರುವ ರೆಹಾನೆ ಆಫ್ರಿಕಾದ ದ್ವೀಪ ರಾಷ್ಟ್ರದಲ್ಲಿ ಪತ್ನಿ ಜತೆ ರಜೆಯ