ದುಬೈ: ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಉಪನಾಯಕ ಅಜಿಂಕ್ಯಾ ರೆಹಾನೆ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಟಾಪ್ 10 ರೊಳಗೆ ಪ್ರವೇಶಿಸಿದ್ದಾರೆ.