ಲಂಡನ್: ಇಂಗ್ಲೆಂಡ್ ವಿರುದ್ಧ ಸತತ ವೈಫಲ್ಯ ಅನುಭವಿಸಿದರೂ ಟೀಂ ಇಂಡಿಯಾ ಕ್ರಿಕೆಟಿಗ ಅಜಿಂಕ್ಯಾ ರೆಹಾನೆಗೆ ಅದೃಷ್ಟ ಮಾತ್ರ ಕೈ ಬಿಟ್ಟಿಲ್ಲ.ಸಾಮಾನ್ಯವಾಗಿ ಟೀಂ ಇಂಡಿಯಾದಲ್ಲಿ ಸತತವಾಗಿ ರನ್ ಗಳಿಸದೇ ಹೋದರೂ ಚಾನ್ಸ್ ಸಿಗುವುದು ಕಡಿಮೆ. ಆದರೆ ರೆಹಾನೆಗೆ ಪದೇ ಪದೇ ಅವಕಾಶ ನೀಡುತ್ತಿರುವುದು ಅವರ ಹಿಂದಿನ ದಾಖಲೆಗಳನ್ನು ಪರಿಗಣಿಸಿ.ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಹೇಳಿಕೆ ಗಮನಿಸಿದರೆ ರೆಹಾನೆಗೆ ಕೊನೆಯ ಟೆಸ್ಟ್ ಪಂದ್ಯದಲ್ಲೂ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ. ಒಂದು ವೇಳೆ ಅವರು