ಅಂತಿಮ ಟೆಸ್ಟ್ ಆರಂಭಕ್ಕೂ ಮುನ್ನ ಅಲೆಸ್ಟರ್ ಕುಕ್ ಟೆಸ್ಟ್ ಕ್ರಿಕೆಟ್ ನಲ್ಲಿ 10998 ರನ್ ಮಾಡಿದ್ದರು. ಮೊದಲ ಓವರ್ ನಲ್ಲಿ ಎರಡು ರನ್ ಗಳಿಸುತ್ತಲೇ ಅವರು ಟೆಸ್ಟ್ ಕ್ರಿಕೆಟ್ ನಲ್ಲಿ 11 ಸಾವಿರ ರನ್ ಪೂರೈಸಿದ ದಾಖಲೆ ಮಾಡಿದರು.