ಮುಂಬೈ: ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಆಗಿದ್ದ ಅಂಬಟಿ ರಾಯುಡು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.ಆದರೆ ಅಂಬಟಿ ರಾಯುಡು ನಿವೃತ್ತಿ ಘೋಷಿಸಿದ ಸುದ್ದಿ ತಿಳಿಯುತ್ತಿದ್ದಂತೇ ಕ್ರಿಕೆಟ್ ಪ್ರೇಮಿಗಳು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೇಲೆ ಆಪಾದನೆ ಮಾಡುತ್ತಿದ್ದಾರೆ. ಆದರೆ ಅಂಬಟಿ ರಾಯುಡು ಮಾತ್ರ ಬಿಸಿಸಿಐಗೆ ಬರೆದ ನಿವೃತ್ತಿ ಪತ್ರದಲ್ಲಿ ತಮ್ಮ ಮೇಲೆ ನಾಯಕ ಕೊಹ್ಲಿಗೆ ಅಪಾರ ವಿಶ್ವಾಸವಿರಿಸಿದ್ದರು ಎಂದು ಧನ್ಯವಾದ ಸಲ್ಲಿಸಿದ್ದಾರೆ.ಅಂಬಟಿ ರಾಯುಡುರನ್ನು ಕೊಹ್ಲಿ