ಕೋಲ್ಕೊತ್ತಾ: ಪಶ್ಚಿಮ ಬಂಗಾಲ ಪ್ರವಾಸದಲ್ಲಿರುವ ಗೃಹ ಸಚಿವ ಅಮಿತ್ ಶಾ ಇಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮನೆಗೆ ಭೇಟಿ ನೀಡಿದ್ದಾರೆ.ಸಂಜೆ ಗಂಗೂಲಿ ಆಹ್ವಾನಕ್ಕೆ ಮಣಿದು ಔತಣ ಕೂಟಕ್ಕೆ ಅವರ ನಿವಾಸಕ್ಕೆ ಆಗಮಿಸಿದ್ದಾರೆ. ಗಂಗೂಲಿ ಮನೆಗೆ ಅಮಿತ್ ಶಾ ಭೇಟಿ ನೀಡುತ್ತಿರುವುದು ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿತ್ತು. ಆದರೆ ಇದು ಕೇವಲ ಸೌಹಾರ್ದಯುತ ಭೇಟಿಯಷ್ಟೇ, ಇದರಲ್ಲಿ ರಾಜಕೀಯ ಬೆರೆಸುವುದು ಬೇಡ ಎಂದು ಗಂಗೂಲಿ ಖಡಕ್ಕಾಗಿ ಹೇಳಿದ್ದರು.ಬಿಸಿಸಿಐನಲ್ಲಿ ಅಮಿತ್ ಶಾ ಪುತ್ರ