ಮುಂಬೈ: ರವೀಂದ್ರ ಜಡೇಜಾ ಇತ್ತೀಚೆಗೆ ಹೊಸ ಲುಕ್ ನಿಂದ ಗಮನ ಸೆಳೆಯುತ್ತಿದ್ದಾರೆ. ಅವರ ಈ ಬದಲಾದ ಕೇಶ ವಿನ್ಯಾಸಕ್ಕೆ ಕಾರಣವೇನು ಎಂಬುದನ್ನು ಅವರು ವಿವರಿಸಿದ್ದಾರೆ.