ಮುಂಬೈ: ಮಹಿಳೆಯರ ಬಗ್ಗೆ ಖಾಸಗಿ ಶೋನಲ್ಲಿ ಅಸಭ್ಯ ಕಾಮೆಂಟ್ ಮಾಡಿ ಪ್ರಕರಣ ದಾಖಲಾಗಿರುವ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಬಗ್ಗೆ ಮಾಜಿ ಕೋಚ್ ಅನಿಲ್ ಕುಂಬ್ಳೆ ಪ್ರತಿಕ್ರಿಯಿಸಿದ್ದಾರೆ.ಈ ಪ್ರಕರಣ ದುರದೃಷ್ಟಕರವಾಗಿತ್ತು. ಈ ಆಟಗಾರರಿಗೆ ನಡವಳಿಕೆ ಬಗ್ಗೆ ತಿಳುವಳಿಕೆ ನೀಡುವ ಅಗತ್ಯವಿದೆ ಎಂದು ಕುಂಬ್ಳೆ ಹೇಳಿದ್ದಾರೆ. ರಾಹುಲ್ ದ್ರಾವಿಡ್ ಕೂಡಾ ಇದೇ ಅಭಿಪ್ರಾಯ ಹೊರಹಾಕಿದ್ದರು.ಈ ಪ್ರಕರಣದಿಂದ ಇಬ್ಬರೂ ಕ್ರಿಕೆಟಿಗರು ಪಾಠ ಕಲಿತಿರಬಹುದು. ಇಂತಹದ್ದೊಂದು ಪ್ರಕರಣವಾಗಿದ್ದು ನಿಜಕ್ಕೂ ದುರದೃಷ್ಟಕರ. ಆದರೆ