ನವದೆಹಲಿ: ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತನ್ನ ಉದಾಹರಣೆ ನೀಡಿ ಸ್ಪೂರ್ತಿ ತುಂಬಿದ್ದಕ್ಕೆ ಕ್ರಿಕೆಟಿಗ ಅನಿಲ್ ಕುಂಬ್ಳೆ ಧನ್ಯವಾದ ಸಲ್ಲಿಸಿದ್ದಾರೆ.ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಬಗೆಗಿನ ಭಯ ಹೋಗಲಾಡಿಸಲು ಪ್ರಧಾನಿ ಮೋದಿ ಪರೀಕ್ಷಾ ಪೇ ಚರ್ಚಾ ಎಂಬ ಸಂವಾದ ಕಾರ್ಯಕ್ರಮ ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ರಾಹುಲ್ ದ್ರಾವಿಡ್-ಅನಿಲ್ ಕುಂಬ್ಳೆ ಅವರ 2001 ರ ಕೋಲ್ಕೊತ್ತಾ ಟೆಸ್ಟ್ ನ ಮ್ಯಾರಥಾನ್ ಇನಿಂಗ್ಸ್ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ದವಡೆ ಮುರಿದರೂ ಬ್ಯಾಂಡೇಜ್ ಹಾಕಿಕೊಂಡು