ಇಂದು ಭಾರತದ ಮಾಜಿ ಸ್ಟಾರ್ ಕ್ರಿಕೆಟಿಗ ಹಾಗೂ ಕನ್ನಡಿಗ ಅನಿಲ್ ಕುಂಬ್ಳೆ 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಟೀಂ ಇಂಡಿಯಾ ಕಂಡ ಲೆಜೆಂಡರಿ ಸ್ಪಿನ್ನರ್ಗಳಲ್ಲಿ ಕುಂಬ್ಳೆ ಮೊದಲಿಗರು. ಟೆಸ್ಟ್ ಕ್ರಿಕೆಟ್ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕುಂಬ್ಳೆ 10 ವಿಕೆಟ್ ಉರುಳಿಸಿದ ದಾಖಲೆಯನ್ನು ಯಾರಾದರು ಮರೆಯುವುದುಂಟೇ..? ಹೀಗೆ ದಶಕಗಳ ಕಾಲ ಟೀಂ ಇಂಡಿಯಾವನ್ನು ಆಳಿದ ಅನಿಲ್ ಕುಂಬ್ಳೆ, ಲೆಗ್ ಸ್ಪಿನ್ಗೆ ಬ್ಯಾಟ್ಸ್ಮನ್ಗಳನ್ನು ಒತ್ತಡಕ್ಕೆ ಸಿಲುಕಿಸುವಲ್ಲಿ ಮಾಸ್ಟರ್ ಆಗಿದ್ದರು. ಇದರಿಂದಾಗಿಯೇ ಈ ಸ್ಪಿನ್ ಲೋಕದ