ಮುಂಬೈ : ಇತ್ತಿಚೆಗಷ್ಟೇ ವಿರಾಟ್ ಕೊಹ್ಲಿ ಅವರಿಗೆ ವರ್ಷದ ಕ್ರಿಕೆಟಿಗ ಪ್ರಶಸ್ತಿ ಲಭಿಸಿದ್ದು, ಈಗ ಮತ್ತೊಂದು ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅದೇನೆಂದರೆ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್ ನಲ್ಲಿ 900 ರೇಟಿಂಗ್ ಪಾಯಿಂಟ್ ಗಳಿಸಿದ ಭಾರತದ ಮೊದಲ ಬ್ಯಾಟ್ಸ್ ಮನ್ ಎಂಬ ಕೀರ್ತಿ ಪಡೆದುಕೊಂಡಿದ್ದಾರೆ. ಭಾರತದ ಮಾಜಿ ನಾಯಕ ಸುನೀಲ್ ಗವಾಸ್ಕರ್ ನಂತರ ಈ ಕೀರ್ತಿ ಕೋಹ್ಲಿ ಅವರಿಗೆ ಲಭಿಸಿದೆ. ಗವಾಸ್ಕರ್ 1979 ರಲ್ಲಿ ಇಂಗ್ಲೆಂಡ್ ವಿರುದ್ಧ ಆಡಿದ ಅವರ 50ನೇ